ಶಿವಮೊಗ್ಗ ರಾಗಿಗುಡ್ಡ ಘಟನೆ: ಅಕ್ರಮ ಕಟ್ಟಡ ತೆರವಿಗೆ ಬಿಜೆಪಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ
ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಶನಿವಾರ ಅನ್ಯಕೋಮಿನ ಕೆಲ ಕಿಡಿಗೇಡಿಗಳು ನಗರದಲ್ಲಿ ಶಾಂತಿ ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಬಡಾವಣೆಯಲ್ಲಿ ಇದ್ದ ವಿಘ್ನ ನಿವಾರಕ ಗಣೇಶನ ಮೂರ್ತಿಯನ್ನು ಕಾಲಿನಿಂದ […]










