“ರಸ್ತೆ ಬೇಕು ಅಂದ್ರೆ ಅಕ್ಕಿ ನಿಲ್ಲಿಸಬೇಕಾಗುತ್ತೆ ” ರೈತರ ಪ್ರಶ್ನೆಗೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ರಾವಣಿಕದಲ್ಲಿ ಶನಿವಾರ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಸವರಾಜ ರಾಯರೆಡ್ಡಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೈತರೊಬ್ಬರು, ‘ನಮ್ಮ ಹೊಲಕ್ಕ ಹೋಗುವ […]








