ಬಿಜೆಪಿ ನಾಯಕರ ಯಾರ ಮಕ್ಕಳು ಆರೆಸ್ಸೆಸ್ ಚಡ್ಡಿ ಹಾಕಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಕಲಬುರಗಿ: ಬಿಜೆಪಿ ನಾಯಕರ ಯಾರ ಮಕ್ಕಳು ಆರೆಸ್ಸೆಸ್ ಚಡ್ಡಿ ಹಾಕಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಛಲವಾದಿ ನಾರಾಯಣಸ್ವಾಮಿ ಅವರ ಮಕ್ಕಳು […]









