ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ; ಇದು ದೇಶಕ್ಕೆ ಸಂದ ಗೌರವ ಎಂದ ಮೋದಿ
ಭಾರತ – ಘಾನಾ ಸ್ನೇಹಕ್ಕಾಗಿ ನಿರಂತರವಾಗಿ ಶ್ರಮಿಸುವುದು. ಭಾರತವು ಯಾವಾಗಲೂ ಘಾನಾ ಜನರೊಂದಿಗೆ ನಿಲ್ಲುತ್ತದೆ ಮತ್ತು ವಿಶ್ವಾಸಾರ್ಹ ಸ್ನೇಹಿತ ಹಾಗೂ ಅಭಿವೃದ್ಧಿ ಪಾಲುದಾರನಾಗಿ ಕೊಡುಗೆ ನೀಡುವುದನ್ನು ಮುಂದುವರಿಸುತ್ತದೆ […]








