ಅಮಾನತು ಪ್ರಶ್ನಿಸಿ ಸಿಎಟಿ ಕದ ತಟ್ಟಿದ ಐಪಿಯಸ್ ಅಧಿಕಾರಿ ವಿಕಾಸ್ ಕುಮಾರ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) […]
