ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ ಒಪ್ಪಿಸಿರುವುದು ದೇಶವಿರೋಧಿ ಶಕ್ತಿಗಳನ್ನು ಬೇರು ಸಮೇತ ಕಿತ್ತೊಗೆಯಲು ಮೊದಲ ಹೆಜ್ಜೆ: ಸಂಸದ ಕ್ಯಾ. ಚೌಟ
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿರುವುದಕ್ಕೆ ದಕ್ಷಿಣ […]
