ಬನ್ನಿ ಮಕ್ಕಳೇ ಶಾಲೆಗೆ.. ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭ; ಮಕ್ಕಳಿಗೆ ಅದ್ಧೂರಿ ಸ್ವಾಗತ – ಶಾಲೆ ಆರಂಭ
ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, […]










