ಆಪರೇಷನ್ ಸಿಂಧೂರು ನಿಲ್ಲಲ್ಲ, ಪಾಕ್ ಬಾಲ ಬಿಚ್ಚಿದರೆ ತುಂಡು ಮಾಡ್ತೀವಿ, ಕಾಶ್ಮೀರದ ವಿಷಯಕ್ಕೆ 3ನೇಯವರ ಮಧ್ಯಸ್ಥಿಕೆ ಬೇಡ: ಅಮೇರಿಕಾಗೆ ಮೋದಿ ಸ್ಪಷ್ಟ ಸಂದೇಶ
ಜೆಡಿ ವ್ಯಾನ್ಸ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ನರೇಂದ್ರ ಮೋದಿ “ಕಾಶ್ಮೀರದ ವಿಷಯದಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಾಗಿಲ್ಲ. ಪಾಕಿಸ್ತಾನ ತನ್ನಲ್ಲಿರುವ ಉಗ್ರರನ್ನು ನಮಗೆ ಹಸ್ತಾಂತರಿಸಬೇಕು ಈ ಷರತ್ತಿಗೆ […]









