ಸುರತ್ಕಲ್-ಬಿ.ಸಿ.ರೋಡ್ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ನಾಳೆ ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಚಾಲನೆ | 28.58 ಕೋಟಿ ರೂ. ವೆಚ್ಚದಲ್ಲಿ ಒಟ್ಟು 37.42 ಕಿಮೀ. ದೂರದ ಹೆದ್ದಾರಿ ರಿಪೇರಿ ಕೆಲಸ ಆರಂಭ
ಮಂಗಳೂರು: ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್-ಬಿ.ಸಿ. ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ […]








