ತಮಿಳು ನಾಡು ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ನೇಮಕ: ಅಣ್ಣಾಮಲೈಗೆ ಶೀಘ್ರದಲ್ಲೇ ರಾಷ್ಟ್ರೀಯ ಹುದ್ದೆ ಸಾಧ್ಯತೆ
ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ, ಬಿಜೆಪಿ ಅಣ್ಣಾಮಲೈ ಅವರ ಸಂಘಟನಾ ಸಾಮರ್ಥ್ಯಗಳನ್ನು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳಲು ಉದ್ದೇಶಿಸಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ, ತಮಿಳುನಾಡು […]










