ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ..
ಮಡಿಕೇರಿ:ತಲಕಾವೇರಿಯಲ್ಲಿ ಅ.17ರಂದು ಮಧ್ಯಾಹ್ನ 1.44ಕ್ಕೆ ‘ಕಾವೇರಿ ಪವಿತ್ರ ತೀರ್ಥೋದ್ಭವ’ನಡೆಯಲಿದೆ.ತೀರ್ಥೋದ್ಭವಕ್ಕಾಗಿ ಸಕಲ ಸಿದ್ಧತಾ ಕಾರ್ಯಗಳೂ ಪೂರ್ಣಗೊಂಡಿವೆ. ಭಗಂಡೇಶ್ವರ- ತಲಕಾವೇರಿ ದೇವಾಲಯಗಳು ಸಿಂಗಾರಗೊಂಡಿವೆ. ಮಧ್ಯಾಹ್ನದ ವೇಳೆ ತೀರ್ಥೋದ್ಭವ ನಡೆಯುವುದರಿಂದ ಹೆಚ್ಚಿನ […]










