ಸಿದ್ದರಾಮಯ್ಯ ಇಷ್ಟೊಂದು ದುರ್ಬಲ ಎಂದು ಗೊತ್ತಿರಲಿಲ್ಲ: ಜೆ.ಸಿ.ಮಾಧುಸ್ವಾಮಿ
ತುಮಕೂರು: ‘ಕುರುಬರನ್ನು ಎಸ್.ಟಿ ಪಟ್ಟಿಗೆ ಸೇರಿಸುತ್ತೇವೆ’ಎನ್ನುವ ಸ್ಥಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆ, ಅವರು ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ’ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಭಾನುವಾರ ಹೇಳಿದರು. […]










