ಸುಳ್ಯದ ಜನತೆಗೆ ಹೋಟೆಲ್ ಉದ್ಯಮದಲ್ಲಿ ಹೊಸತನ |ಆರಂಬೂರಿನಲ್ಲಿ ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್ ಉದ್ಘಾಟನೆ
ಸುಳ್ಯದ ಅರಂಬೂರಿನಲ್ಲಿ ನಾರಾಯಣ ಕೇಕಡ್ಕ ಹಾಗೂ ಕೃಷ್ಣ ಕಾಮತ್ ರವರ ಪಾಲುದಾರಿಕೆಯಲ್ಲಿ ಶ್ರೀಕೃಷ್ಣ ರಸಪಾಕ ಗ್ರಾಂಡ್ ಸಸ್ಯಹಾರಿ ಹೋಟೆಲ್ ಸೆ.24ರಂದು ಲೋಕಾರ್ಪಣೆಗೊಂಡಿತು.ಕಾಸರಗೋಡು ಎಡನೀರು ಮಠದ ಸಚ್ಚಿಸಾನಂದ ಭಾರತೀ […]









