ಭಾರತದ ಮೀನಾಕ್ಷಿ, ಜಾಸ್ಮಿನ್‌ಗೆ ಚಿನ್ನದ ಪದಕ
ಲಿವರ್‌ಪೂಲ್: ಭಾರತದ ಬಾಕ್ಸರ್‌ಗಳಾದ ಮೀನಾಕ್ಷಿ ಹೂಡಾ ಮತ್ತು ಜಾಸ್ಮಿನ್ ಲಂಬೋರಿಯಾ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೀನಾಕ್ಷಿ […]
ಲಿವರ್‌ಪೂಲ್: ಭಾರತದ ಬಾಕ್ಸರ್‌ಗಳಾದ ಮೀನಾಕ್ಷಿ ಹೂಡಾ ಮತ್ತು ಜಾಸ್ಮಿನ್ ಲಂಬೋರಿಯಾ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೀನಾಕ್ಷಿ […]
ಮುಂಬೈ: ಇತ್ತೀಚೆಗಷ್ಟೇ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರಿಗೆ ಧಮಕಿ ಹಾಕಿ ವಿವಾದಕ್ಕೀಡಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಇದೀಗ ‘ಪರಿಕ್ಕರ್ ಯಾರು?’
ಮಂಗಳೂರು : ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ರೈಲು, ಇದುವರೆಗೂ ಡೀಸೆಲ್ ಎಂಜಿನ್‌ನಿಂದ ಸಂಚರಿಸುತ್ತಿದ್ದರೆ, ಸೆಪ್ಟೆಂಬರ್ 15ರಿಂದ ಎಲೆಕ್ನಿಕ್ ಎಂಜಿನ್‌ನಲ್ಲಿ ಸಂಚರಿಸಲು ಆರಂಭವಾಗಲಿದೆ. ಮಂಗಳೂರು ಜಂಕ್ಷನ್-ಸುಬ್ರಹ್ಮಣ್ಯ ರಸ್ತೆ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡ
ಅಬುಧಾಬಿ : ಪಥುಮ್ ನಿಸಾಂಕ (50;34ಎ) ಮತ್ತು ಕಮಿಲ್ಮಿಶಾರ (ಔಟಾಗದೇ 46;32ಎ) ಅವರ ಬ್ಯಾಟಿಂಗ್ ಬಲದಿಂದ ಶ್ರೀಲಂಕಾ ತಂಡವು ಶನಿವಾರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ‘ಬಿ’
ನವದೆಹಲಿ: ಕುತೂಹಲದಿಂದ ಕಾಯಲಾಗುತ್ತಿರುವ ರಾಷ್ಟ್ರೀಯಕ್ರೀಡಾ ಮಂಡಳಿಯನ್ನು ಡಿಸೆಂಬರ್ ಅಂತ್ಯದೊಳಗೆ ರೂಪಿಸಲಾಗುತ್ತದೆ. ರಾಷ್ಟ್ರೀಯ ಫೆಡರೇಷನ್‌ಗಳಿಗೆ ಮಾನ್ಯತೆ ನೀಡುವ ಅಥವಾ ಅಮಾನತು ಮಾಡುವ, ಅವುಗಳ ಹಣಕಾಸು ವ್ಯವಹಾರಗಳ ಕಣ್ಣಾವಲಿಡುವ ಪರಮಾಧಿಕಾರವನ್ನು
ಬೆಂಗಳೂರು: ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡ ಕರ್ನಾಟಕರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರು ರಾಜ್ಯದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಮತ್ತು ಇದರಿಂದ ರಾಜ್ಯದ ಶೈಕ್ಷಣಿಕ ಗುಣಮಟ್ಟ
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸಾವಯವ ಗೊಬ್ಬರ ಉತ್ಪಾದಿಸುವ ಕಾರ್ಖಾನೆಯನ್ನು ಸ್ಥಾಪಿಸಲು ಮಂಗಳೂರಿನ ಕೇಂದ್ರ ಅಡಿಕೆ ಮತ್ತು ಕೋಕೋ ಮಾರುಕಟ್ಟೆ ಮತ್ತು ಸಂಸ್ಕರಣಾ ಸಹಕಾರಿ (ಕ್ಯಾಂಪ್ಕೊ) ನಿಯಮಿತ ಯೋಜಿಸಿದೆ
CAMPCO 2024-25ನೇ ಸಾಲಿಗೆ ತನ್ನ ರೈತ ಸದಸ್ಯರಿಗೆ 8% ಲಾಭಾಂಶ ಘೋಷಿಸಿದೆ ಮಂಗಳೂರಿನ ಕೇಂದ್ರ ಅಡಿಕೆ ಮತ್ತು ಕೋಕೋ ಮಾರುಕಟ್ಟೆ ಮತ್ತು ಸಂಸ್ಕರಣಾ ಸಹಕಾರಿ (CAMPCO) ಲಿಮಿಟೆಡ್,
ಕುರುಬ, ಬ್ರಾಹ್ಮಣ, ಲಿಂಗಾಯತ, ದಲಿತ, ವೈಶ್ಯ ಮತ್ತು ಒಕ್ಕಲಿಗರಲ್ಲಿ ಯಾರೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗಿದ್ದರೂ ಅವರೆಲ್ಲರೂ ಕ್ರೈಸ್ತರೇ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು,
ಕೋಲಾರ: ತುಳುನಾಡಿನ ರಾಣಿ ಅಬ್ಬಕ್ಕ ಅವರ 500ನೇ ಜಯಂತ್ಯುತ್ಸವ ಪ್ರಯುಕ್ತ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ (ಎಬಿವಿಪಿ) ನಗರದ ಪ್ರಮುಖ ರಸ್ತೆಗಳಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ