ನಾನು ಮುಖ್ಯಮಂತ್ರಿಯಾಗಿದ್ದರೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿರಲಿಲ್ಲ: ಶಾಸಕ ಆರ್.ವಿ. ದೇಶಪಾಂಡೆ
ಕಾರವಾರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರವಿವಾರ ಉತ್ತರ ಕನ್ನಡ ಜಿಲ್ಲೆಯ […]










