ರಾಜ್ಯಸಭಾ ಸ್ಥಾನಕ್ಕೆ ಧರ್ಮಾಧಿಕಾರಿ ರಾಜೀನಾಮೆ ನೀಡಲಿ: ಸುಧೀರ್ ಕುಮಾರ್ ಮುರೊಳ್ಳಿ
ಶಿವಮೊಗ್ಗ: ‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು’ […]










