ಈ ಐದು ಸಂಕಲ್ಪಗಳನ್ನು ಮಾಡಿ : ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ
ಅಮರನಾಥ ಆರಂಭವಾದ ಹಿನ್ನೆಲೆಯಲ್ಲಿ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರವೊಂದನ್ನು ಬರೆದು ಶುಭಕೋರಿದ್ದಾರೆ. ಅಮರನಾಥ ಯಾತ್ರೆಗೆ ತೆರಳುತ್ತಿರುವ ಪ್ರತಿಯೊಬ್ಬರಿಗೂ ಒಳ್ಳೆಯದಾಗಲಿ. ನಿಮ್ಮ ಪ್ರಯಾಣ ಸುರಕ್ಷಿತ, ಸುಖಕರವಾಗಿರಲಿ ಎಂದು ಹಾರೈಸಿದ್ದಾರೆ.ಅಮರನಾಥ […]










