ಮಾರಿಷಸ್ ನಲ್ಲಿ ವಿದ್ಯಾರ್ಥಿಯಾಗಿದ್ದ ಸುಳ್ಯ ದ ನಾಲ್ಕೂರಿನ ಯುವಕ ದುರ್ಮರಣ | ಮೃತ ದೇಹ ಭಾರತಕ್ಕೆ ತರಲು ಸಂಸದ ಬ್ರಿಜೇಶ್ ಚೌಟ ಪ್ರಯತ್ನ
ಮಾರಿಷಸ್ ನಲ್ಲಿ ವಿದ್ಯಾರ್ಜನೆ ನಡೆಸುತ್ತಿದ್ದ ನಾಲ್ಕೂರು ಗ್ರಾಮದ ಹಲ್ಗುಜಿ, ಕಲ್ಲಾಜೆ ನಿವಾಸಿ ನಂದನ್ ಭಟ್ ಎಂಬ ಯುವಕ ಅಲ್ಲಿ ಜಲಪಾತ ವೀಕ್ಷಣೆಯ ವೇಳೆ ಬಿದ್ದು ದುರ್ಮರಣಕ್ಕೀಡಾಗಿದ್ದು, ಇವರ […]










