‘KMF ಅಧ್ಯಕ್ಷಗಿರಿಗೆ ಅಂಗಲಾಚುತ್ತಿದ್ದ ಸದಾನಂದಗೌಡ ಮುಖ್ಯಮಂತ್ರಿಯಾದ್ರು: ಯಾರ ಹಣೆಯಲ್ಲಿ ಏನು ಬರೆದಿದೆಯೋ; ಡಿಕೆಶಿ CM ಆಗುವ ನಂಬಿಕೆ ಈಗಲೂ ಇದೆ’
ಶಾಸಕರಾಗಬೇಕು, ಸಂಸದರಾಗಬೇಕು, ಮಂತ್ರಿ, ಮುಖ್ಯಮಂತ್ರಿಯಾಗಬೇಕು ಎಂದು ಹಣೆಯಲ್ಲಿ ಬರೆದಿರಬೇಕು. ಅದು ಭಗವಂತನ ಇಚ್ಛೆ, ಜನರ ಆಶೀರ್ವಾದ. ಯಾರ ಹಣೆಯಲ್ಲಿ ಏನು ಬರೆದಿದೆಯೋ? ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ […]







