ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಬಂಧನ
ಮಂಗಳೂರು: ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿಕುಮಾರ್ […]









