ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ: ಬಿ.ದಯಾನಂದ್ ಸೇರಿ ಮೂವರು ದೋಷಮುಕ್ತ
ಬೆಂಗಳೂರು: ಆರ್‌ಸಿಬಿ ಐಪಿಎಲ್ ಟ್ರೋಫಿ ಗೆದ್ದಿದ್ದ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 2025ರ ಜೂನ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಬಳಿಕ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ್, […]










