ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು |ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ
ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, […]










