ಪಶ್ಚಿಮ ಏಷ್ಯಾದಲ್ಲಿ ಅಮೆರಿಕದ ಹಸ್ತಕ್ಷೇಪ ನಿಲ್ಲುವವರೆಗೆ ಹೊರ್ಮುಜ್ ಬಂದ್: ಇರಾನ್
ಟೆಹರಾನ್: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೆರಿಕದ ಹಸ್ತಕ್ಷೇಪ ಕೊನೆಯಾಗುವವರೆಗೆ ಹೊರ್ಮುಜ್ ಜಲಮಾರ್ಗವನ್ನು ಬಂದ್ ಮಾಡುವಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಶನಿವಾರ ಘೋಷಿಸಿದೆ. ‘ಬಾಹ್ಯ […]










