ಶಿರಾಡಿ ಗ್ರಾ.ಪಂ.ನಲ್ಲಿ ರಾಷ್ಟ್ರಗೀತೆಗೆ ಅವಮಾನ ಆರೋಪ: ಮಾಜಿ ಅಧ್ಯಕ್ಷರ ವಿರುದ್ಧ FIRಗೆ ಆಗ್ರಹ
ಕಡಬ:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿದ್ದ ಪೌಲೋಸ್ ಎಂಬುವವರು ಗ್ರಾಮ ಪಂಚಾಯತ್ ಸಭೆಯಲ್ಲಿ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ […]









