ಶಾಸಕ ವಿನಯ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ಸಂಬಂಧಿಸಿದ ಅಧಿಕೃತ ಆದೇಶ ಬಂದಿಲ್ಲ: ಯ.ಟಿ. ಖಾದರ್
ಮಂಗಳೂರು: ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹತ್ಯೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ಅವರ ಶಾಸಕ ಸ್ಥಾನದ ಭವಿಷ್ಯದ ಬಗ್ಗೆ ವಿಧಾನಸಭಾಧ್ಯಕ್ಷ […]









