2,000 ರೂ ಒಳಗಿನ ಯುಪಿಐ ಪಾವತಿ: 1,500 ಕೋಟಿ ರೂ ಇನ್ಸೆಂಟಿವ್ ಸ್ಕೀಮ್ಗೆ ಸಂಪುಟ ಅನುಮೋದನೆ; ಏನಿದು ಯೋಜನೆ? ಯಾರಿಗೆ ಅನುಕೂಲ?
ನವದೆಹಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ಕಡಿಮೆ ಮೌಲ್ಯದ ಭೀಮ್ ಯುಪಿಐ ಹಣ ಪಾವತಿಗಳಿಗೆ ಉತ್ತೇಜನ ನೀಡುವ ಯೋಜನೆಗೆ ಕೇಂದ್ರ ಸಂಪುಟ ಇಂದು ಸೋಮವಾರ ಅನುಮೋದನೆ ನೀಡಿದೆ. ಸಣ್ಣ […]









