ದೇವೇಗೌಡರ ಪತ್ನಿ ಚೆನ್ನಮ್ಮರ ಆರೋಗ್ಯದಲ್ಲಿ ಒಂದಿಷ್ಟು ಸುಧಾರಣೆ: ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಸತ್ಯನಾರಾಯಣ
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡಅವರ ಪತ್ನಿ ಚೆನ್ನಮ್ಮರ ಆರೋಗ್ಯದಲ್ಲಿ ಒಂದಿಷ್ಟು ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಸತ್ಯನಾರಾಯಣ ತಿಳಿಸಿದ್ದಾರೆ.ಶನಿವಾರ ಬೆಳಗ್ಗೆ ಮಾಧ್ಯಮದವರ […]









