ಕೊನೆಗೂ ಸಿಕ್ಕಿತು ವರುಣನ ಬಿಡುವು: 6 ದಿನಗಳ ಬಳಿಕ ಮತ್ತೆ ಅಮರನಾಥ ಯಾತ್ರೆ ಪುನರಾರಂಭ
ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಕಳೆದ ಆರು ದಿನಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪವಿತ್ರ ಅಮರನಾಥ ಯಾತ್ರೆಯು ಇಂದಿನಿಂದ (ಜುಲೈ 25) ಮತ್ತೆ ಪುನರಾರಂಭಗೊಂಡಿದೆ. ಹವಾಮಾನ ಪರಿಸ್ಥಿತಿ ಕೊಂಚ ಸುಧಾರಿಸುತ್ತಿದ್ದಂತೆ […]








