ಮುಂದುವರಿದ ಮಳೆ : ಜು.24 ರಂದು ದ.ಕ ಜಿಲ್ಲೆಯ ಶಾಲೆ,ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಳೆಯ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಪಿಯುಕಾಲೇಜುಗಳಿಗೆ ಜು. 24 ರಜೆ ಘೋಷಿಸಲಾಗಿದೆ.ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ […]









