ಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಅವಕಾಶ: ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವವರಿಗೆ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ […]









