ಕೆದಿಲ ಸಹಕಾರಿ ಸಂಘಕ್ಕೆ ರೂ.6.86 ಕೋಟಿ ವಂಚನೆ ಆರೋಪ – ಕಾರ್ಯನಿರ್ವಹಣಾಧಿಕಾರಿಗೆ ನಿರೀಕ್ಷಣಾ ಜಾಮೀನು
ಪುತ್ತೂರು:ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸುಮಾರು ರೂ.6.86 ಕೋಟಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಂಘದ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಅವರಿಗೆ ನ್ಯಾಯಾಲಯ ನಿರೀಕ್ಷಣಾ […]










