ಪಂಜಾಬ್ನಲ್ಲಿ ಆಪ್ಗೆ ಭಾರೀ ಹಿನ್ನಡೆ ಸಾಧ್ಯತೆ? ಬಿಜೆಪಿ, ಕಾಂಗ್ರೆಸ್ಗೆ ಸಮಬಲದ ಮುನ್ನಡೆ: ಸಮೀಕ್ಷೆಯಲ್ಲಿ ಅಚ್ಚರಿಯ ಫಲಿತಾಂಶ..!
ಚಂಡೀಗಢ: ಮುಂದಿನ ವರ್ಷದ ಫೆಬ್ರವರಿ-ಮಾರ್ಚ್ನಲ್ಲಿ ನಡೆಯುವ ನಿರೀಕ್ಷೆಯಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಈಗಾಗಲೇ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಮುನ್ಸೂಚನೆಯನ್ನು […]







