ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಪಾವತಿ ಅವಧಿ ವಿಸ್ತರಣೆಗೆ ಸಂಸದ ಬಿ. ವೈ. ರಾಘವೇಂದ್ರ ಒತ್ತಾಯ
ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಪಾವತಿಸಲು […]










