ಕೇಂದ್ರದ ನೀತಿಗಳ ವಿರುದ್ಧ ನಿರ್ಣಯ: ರಾಜಕೀಯ ಅಸ್ತ್ರ ಮಾಡಿಕೊಂಡ ತ.ನಾಡು ಪಕ್ಷಗಳು
ಚೆನ್ನೈ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯಗಳನ್ನು ಅಂಗೀಕರಿಸುವುದು ಹಾಗೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ವಿಚಾರಗಳಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸುವಂತೆ ಕೋರುವುದನ್ನು ತಮಿಳುನಾಡಿನ ಆಡಳಿತ ಪಕ್ಷಗಳು […]










