ಶಿವಮೊಗ್ಗದಲ್ಲಿ ರಾಜ್ಯದ ಮೊದಲ ಅತ್ಯಾಧುನಿಕ ಒಳಾಂಗಣ ಕ್ರಿಕೆಟ್ ತರಬೇತಿ ಕೇಂದ್ರ: ₹4.90 ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ
ಶಿವಮೊಗ್ಗ: ಜಿಲ್ಲೆಯ ಉದಯೋನ್ಮುಖ ಕ್ರೀಡಾಪಟುಗಳಿಗೆ ಸುಸಜ್ಜಿತ ಮೂಲಸೌಕರ್ಯ ಹಾಗೂ ನಿರಂತರ ಅಭ್ಯಾಸಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಹತ್ವದ ಯೋಜನೆಯೊಂದಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗದ ನವುಲೆಯಲ್ಲಿರುವ ಕರ್ನಾಟಕ ರಾಜ್ಯ […]










