ವಿಧಾನಮಂಡಲ ಅಧಿವೇಶನ: ವಿಧಾನಸಭೆ ಬಾಗಿಲು, ಸಿಎಂ ಪೀಠಕ್ಕೆ ನಮಸ್ಕರಿಸಿದ ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕಮೊದಲ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ ಹಾಗೂ ಮುಖ್ಯಮಂತ್ರಿಯವರ ಪೀಠಕ್ಕೆ ನಮಸ್ಕರಿಸಿದರು. […]










