ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೋ ಆಗ್ರಹ
ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ, ನಿಷೇಧದ ಜಾರಿ ವೇಳೆ ಅಡಿಕೆ ಬೆಳೆಗಾರರು […]







