ರಾಮನಗುಳಿ ಸಮುದಾಯ ಆರೋಗ್ಯ ಕೇಂದ್ರ ಕಾಮಗಾರಿ ಅಂತಿಮ ಹಂತಕ್ಕೆ; ಶೀಘ್ರದಲ್ಲೇ ಸೇವೆಗೆ ಮುಕ್ತ*ಮಾಜಿ ಶಾಸಕಿ ರೂಪಾಲಿ ನಾಯ್ಕ್ ರವರ ಅವಧಿಯ ಯೋಜನೆ
ಅಂಕೋಲಾ: ತಾಲೂಕಿನ ಸುಂಕಸಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಗುಳಿಯಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ಅಂತಿಮ ಹಂತ ತಲುಪಿರುವುದು ಸಂತಸದ ಸಂಗತಿ. ಈ ಹಿಂದೆ […]









