News Updates

News Updates

ಪುಂಜಾಲಕಟ್ಟೆ: ವೃದ್ಧೆಯ ಚಿನ್ನದ ಬಳೆ ಕದ್ದ ಪ್ರಕರಣ – ಆರೋಪಿ ಬಂಧನ

ಬಂಟ್ವಾಳ: ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಮುಖಕ್ಕೆ ಬಟ್ಟೆ ಕಟ್ಟಿ, ಕೈಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನದ ಬಳೆಗಳನ್ನು ಬಲಾತ್ಕಾರವಾಗಿ ಎಳೆದು ಸುಲಿಗೆ ಮಾಡಿದ್ದ […]

News Updates

ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್‌: ಉಧಂಪುರ, ರಿಯಾಸಿ, ಕಥುವಾದಲ್ಲಿ ಉಗ್ರರ ಶಂಕೆ; ಭದ್ರತಾ ಪಡೆಗಳಿಂದ ತೀವ್ರ ಶೋಧ

ಜಮ್ಮು ಮತ್ತು ಕಾಶ್ಮೀರದ ಉಧಂಪುರ, ರಿಯಾಸಿ ಹಾಗೂ ಕಥುವಾ ಜಿಲ್ಲೆಗಳ ಹಲವೆಡೆ ಶಂಕಿತ ವ್ಯಕ್ತಿಗಳು ಸಂಚರಿಸುತ್ತಿರುವ ಮಾಹಿತಿ ಲಭ್ಯವಾದ ಬೆನ್ನಲ್ಲೇ ಭದ್ರತಾ ಪಡೆಗಳು ಇಂದು (ಮಂಗಳವಾರ) ಭಾರೀ

News Updates

ಕ್ಯಾಂಪಸ್ ಟು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಗಾದಿಗೆ: ಹೇಮಾಂಗ್ ರೋಚಕ ಹಾದಿ..

ನವದೆಹಲಿ: ಭಾರತದಾದ್ಯಂತ ‘ಜೆನ್ ಝೀ ಪ್ರತಿಭಟನೆಗಳು ಮತ್ತುಯುವಜನ ಚಳವಳಿಗಳು ರಾಷ್ಟ್ರೀಯ ಗಮನ ಸೆಳೆಯುತ್ತಿರುವ ಈ ಸಂದರ್ಭದಲ್ಲೇ ಬಿಜೆಪಿ ಒಂದು ಪ್ರಮುಖ ಸಾಂಸ್ಥಿಕ ಬದಲಾವಣೆ ಮಾಡಿದೆ. ಸಂಸದ ತೇಜಸ್ವಿ

News Updates

ಹೋಮ, ಪೂಜೆಗಳ ಆಡಂಬರವಿಲ್ಲದೆ ಸರಳವಾಗಿ ಕಚೇರಿ ಪ್ರವೇಶಿಸಿದ ಸಚಿವ ಬಸವಂತಪ್ಪ

ಬೆಂಗಳೂರು: ಮುಜರಾಯಿ, ಮೀನುಗಾರಿಕೆ, ಒಳನಾಡು ಸಾರಿಗೆಮತ್ತು ಬಂದರು ಸಚಿವ ಕೆ.ಎಸ್. ಬಸವಂತಪ್ಪ ಅವರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ವಿಧಾನಸೌಧದ ಮೂರನೇ ಮಹಡಿಯಲ್ಲಿನ ತಮ್ಮ

News Updates

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಪ್ರತಿಭಟನೆ: ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಗಸ್ಟ್ 18ರಂದು (ಮಂಗಳವಾರ) ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದ್ದು, ಉದ್ಯಾನದ ಸುತ್ತಮುತ್ತ ರಸ್ತೆಗಳಲ್ಲಿ ವಾಹನ ಸಂಚಾರ

News Updates

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಟ್ರಸ್ಟ್‌ಗೆ ಅಂತಿಮ ವರದಿ ಸಲ್ಲಿಸಿದ ಎಸ್‌ಐಟಿ

ಲಖನೌ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿದ್ದ ದೇಣಿಗೆ ಹಾಗೂ ಕಾಣಿಕೆ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ್ದ ಅಂತಿಮ ವರದಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ

News Updates

ಬಿಜೆಪಿ ನೂತನ ಉಸ್ತುವಾರಿಗಳ ನೇಮಕ: ಉ.ಪ್ರದೇಶ, ಗುಜರಾತ್ ಚುನಾವಣೆ ಕಣದ ಲೆಕ್ಕಾಚಾರ

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್ ಮತ್ತು ಗುಜರಾತ್ರಾಜ್ಯಗಳಿಗೆ ನೂತನ ರಾಜ್ಯ ಉಸ್ತುವಾರಿ ಹಾಗೂ ಸಹ-ಉಸ್ತುವಾರಿಗಳನ್ನು ನೇಮಕ ಮಾಡಿ ಭಾರತೀಯ ಜನತಾ ಪಾರ್ಟಿಯ(ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

Film news, News Updates

ವಿಡಿಯೊ ಹಂಚಿಕೊಂಡು 8 ವರ್ಷಗಳ ನಿರೂಪಣೆಗೆ ವಿದಾಯ ಹೇಳಿದ ಅನುಪಮಾ ಗೌಡ

ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ಅವರು ತಮ್ಮ 8 ವರ್ಷಗಳ ನಿರೂಪಣೆಯ ಪಯಣಕ್ಕೆ ವಿದಾಯ ಹೇಳಿದ್ದಾರೆ. ಅನುಬಂಧ ಅವಾರ್ಡ್ಸ್, ಸೀರಿಯಲ್ ಸಂತೆ, ರಾಜ ರಾಣಿ, ಕ್ವಾಟೆ

News Updates

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಟ್ರಸ್ಟ್‌ಗೆ ಅಂತಿಮ ವರದಿ ಸಲ್ಲಿಸಿದ ಎಸ್‌ಐಟಿ

ಲಖನೌ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿದ್ದ ದೇಣಿಗೆ ಹಾಗೂ ಕಾಣಿಕೆ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ್ದ ಅಂತಿಮ ವರದಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ

News Updates

ಸಾಮಾಜಿಕ ಭದ್ರತಾ ಯೋಜನೆ | 51,720 ಫಲಾನುಭವಿಗಳ ಪಿಂಚಣಿ ರದ್ದು: ಜಿ. ಪರಮೇಶ್ವರ

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ 51,720 ಫಲಾನುಭವಿಗಳ ಪಿಂಚಣಿ ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು. ಕಾಂಗ್ರೆಸ್‌ನ ರೂಪಕಲಾ

error: Content is protected !!