Mangalore ಮಂಗಳೂರು-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ದಾಖಲೆ ಸಂಚಾರ: 20 ತಿಂಗಳಲ್ಲಿ 16.38 ಲಕ್ಷ ಪ್ರಯಾಣಿಕರು, ₹31.31 ಕೋಟಿ ಆದಾಯ..!
ಮಂಗಳೂರು: ಮಂಗಳೂರು ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಹೆಚ್ಚಿದ್ದು, 2025ರ ಜನವರಿಯಿಂದ 2026ರ ಆಗಸ್ಟ್‌ವರೆಗಿನ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರು […]










