ರಾಜ್ಯ ಉಪಾಧ್ಯಕ್ಷ ಡಾ.ಕೆವಿ ರೇಣುಕಾಪ್ರಸಾದ್ ವಿಶೇಷ ಮುತುವರ್ಜಿ | ರಾಜ್ಯ ಒಕ್ಕಲಿಗ ಸಂಘದಿಂದ ಸುಳ್ಯದಲ್ಲಿ ನೂತನ ವಿದ್ಯಾರ್ಥಿ ನಿಲಯಕ್ಕೆ ಗುದ್ದಲಿಪೂಜೆ
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿಂದ ಒಕ್ಕಲಿಗ ಸಂಘ ರಾಜ್ಯ ಉಪಾಧ್ಯಕ್ಷರಾದ ಡಾ.ಕೆವಿ ರೇಣುಕಾಪ್ರಸಾದ್ ಮುತುವರ್ಜಿಯಿಂದ ಸುಳ್ಯದ ಕೇರ್ಪಳ ಬಳಿ ವಿದ್ಯಾರ್ಥಿನಿಯರ ನೂತನ ವಸತಿ ನಿಲಯ ನಿರ್ಮಾಣಗೊಳ್ಳಲಿದ್ದು ಈ […]










