ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು,ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. […]








