News Updates

News Updates

ಉಪ್ಪಿನಂಗಡಿ: ‘ಲಂಚ ಕೊಡದಿದ್ದರೆ ಅರ್ಜಿ ಸ್ವೀಕಾರವೇ ಇಲ್ಲ’: ಪಂಚಾಯತ್ ಕಚೇರಿಗೆ ಲೋಕಾಯುಕ್ತ ಸರ್ಪ್ರೈಸ್ ಎಂಟ್ರಿ, ಹರಿದುಬಂತು ದೂರುಗಳ ಸುರಿಮಳೆ!

ಉಪ್ಪಿನಂಗಡಿ: ವ್ಯಾಪಕ ಅವ್ಯವಹಾರ, ಭ್ರಷ್ಟಾಚಾರಗಳ ದೂರಿನ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ.ಗೆ ಸೆ.9ರಂದು ಲೋಕಾಯುಕ್ತ ದಾಳಿ ನಡೆಯಿತು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ಲೋಕಾಯುಕ್ತ ತಂಡವು ದಾಳಿ […]

News Updates

ಬಂಗಾಳಿಗಳಿಗೆ ಬದುಕಿಲ್ಲ: ಬಿಜೆಪಿ ಅಧ್ಯಕ್ಷ ಸಮಿಕ್ ಮೀನೂಟವಿಲ್ಲದೆ ಭಟ್ಟಾಚಾರ್ಯ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿಲ್ಲ. ಆದರೆ ಆಹಾರ ಪದ್ಧತಿಯ ವಿಚಾರವಾಗಿ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ

News Updates

ಸಚಿವ ಸತೀಶ್‌ ಜಾರಕಿಹೊಳಿಗೆ ಇ.ಡಿ ಗಾಳ: ಆಪ್ತರ ಮನೆಗಳಲ್ಲೂ ಶೋಧ

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಹಾಗೂ ಅವರ ಸಂಬಂಧಿಕರು, ಆಪ್ತರಿಗೆ ಸೇರಿದ 15 ಮನೆಗಳ ಮೇಲೆ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

News Updates

ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್ ಚುನಾವಣೆ: ಡಿಕೆಶಿ-ಸಿದ್ದರಾಮಯ್ಯ ಗುದ್ದಾಟ?

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷಉಪಾಧ್ಯಕ್ಷ ಸ್ಥಾನಗಳಿಗೆ ಇದೇ 10ರಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

ಪಂಜ:ಸುಳ್ಯ ತಾಲೂಕು ಪಂಜ ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದುಮೂವರು ಪ್ರಮುಖರು ಪಕ್ಷದ ಜವಾಬ್ದಾರಿಗೆ ಕಾಂಗ್ರೆಸ್ ಪಕ್ಷ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ಸುಳ್ಯ ಆರಾಧನಾ ಸಮಿತಿ ಸದಸ್ಯ ದಿನೇಶ್

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು. ಸೆ.6. ಬೆಳಂಗಡಿ ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್ ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ

News Updates

ಐವರ್ನಾಡು ಪರಿಸರದಲ್ಲಿ ಕಾಡಾನೆಗಳ ಹಾವಳಿ: ಅರಣ್ಯಾಧಿಕಾರಿಗಳಿಗೆ ಕೃಷಿಕರ ನಿಯೋಗದಿಂದ ಮನವಿ

ಪುತ್ತೂರು: ಐವರ್ನಾಡು ಗ್ರಾಮದ ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿಯಿಂದ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ, ‘ಐವರ್ನಾಡಿನ ಕೃಷಿಕ – ಬಂಧುಗಳ ನಿಯೋಗ’ ಇಂದು ಪುತ್ತೂರು ಸಹಾಯಕ

News Updates

ಎಲ್‌ಪಿಜಿಗಾಗಿ ಹಳ್ಳಿಯವರು ಇನ್ನು 45 ದಿನ ಕಾಯಬೇಕಿಲ್ಲ: ಸಚಿವ ಸುರೇಶ್‌ ಗೋಪಿ

ತಿರುವನಂತಪುರ (ಪಿಟಿಐ): ಗ್ರಾಮೀಣ ಪ್ರದೇಶದ ಗ್ರಾಹಕರುಒಂದು ಎಲ್‌ಪಿಜಿ ಸಿಲಿಂಡರ್ ಬುಕ್ ಮಾಡಿದ ನಂತರದಲ್ಲಿ ಇನ್ನೊಂದು ಸಿಲಿಂಡ‌ರ್ ಬುಕ್ ಮಾಡಲು ಇನ್ನು ಮುಂದೆ 45 ದಿನ ಕಾಯಬೇಕಿಲ್ಲ. ಅವರು

News Updates

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ’ ರಿಗೆ ಎಸ್‌ಐಆ‌ರ್ ನೋಟೇಸ್..! ಬಹಿರಂಗವಾಗುತ್ತಿದ್ದಂತೆ ಕ್ಷಮೆಯಾಚಿಸಿದ ಚುನಾವಣ ಆಯೋಗ

ಮಂಗಳೂರು : ಬೀದಿ ಬದಿ ಕಿತ್ತಳೆ ಹಣ್ಣನ್ನು ಮಾರಾಟ ಮಾಡಿ ಊರಿಗೆ ಶಾಲೆ ಕಟ್ಟಿಸಿ ಹೆಸರುವಾಸಿಯಾಗಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ಮತದಾರರ

News Updates

ಗ್ರಾಮೀಣ ಜನರಿಗೆ ಬಿಗ್ ರಿಲೀಫ್ |ಗ್ರಾಮೀಣ ಪ್ರದೇಶ ಗ್ಯಾಸ್ ಬುಕ್ಕಿಂಗ್ ಅವಧಿ 25 ದಿನಕ್ಕೆ ಇಳಿಕೆ

ತಿರುವನಂತಪುರ: ನಗರ ಪ್ರದೇಶಗಳಂತೆ ಗ್ರಾಮೀಣ ಪ್ರದೇಶಗಳಗ್ರಾಹಕರು ಇನ್ನು ಮುಂದೆ ಒಂದು ಸಿಲಿಂಡರ್‌ ಖರೀದಿಸಿದ 25 ದಿನಗಳ ನಂತರ ಮತ್ತೊಂದು ಸಿಲಿಂಡರ್‌ ಪಡೆಯಬಹುದು ಎಂದು ಕೇಂದ್ರ ಸಚಿವ ಸುರೇಶ್

error: Content is protected !!