ಭಕ್ತರ ಆಕ್ರೋಶಕ್ಕೆ ಮಣಿದ ಆಡಳಿತ ಮಂಡಳಿ: ಅ.28ರಿಂದಲೇ ಪ್ರತ್ಯೇಕ ಸಂಕಲ್ಪ ಸೇವೆ ಪುನರಾರಂಭ! ಮಾಜಿ ಟ್ರಸ್ಟಿ ಪ್ರಸನ್ನ ದರ್ಬೆ ಹೋರಾಟಕ್ಕೆ ಜಯ
ಕುಕ್ಕೆ ಸುಬ್ರಹ್ಮಣ್ಯ, ಅ.27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯ ವೇಳೆ ವೈಯಕ್ತಿಕ ಸಂಕಲ್ಪದ ಬದಲು ಸಾಮೂಹಿಕ ಸಂಕಲ್ಪ ಪದ್ಧತಿ ಜಾರಿಗೆ ತಂದಿದ್ದಕ್ಕೆ ಭಕ್ತರಿಂದ […]








