ಕಬಕ ಪುತ್ತೂರು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ನಿಲುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವಾಲಯ
ಮಂಗಳೂರು – ಬೆಂಗಳೂರು ನಡುವೆ ವಾಣಿಜ್ಯ ಸಂಚಾರದಲ್ಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ “ಕಬಕ ಪುತ್ತೂರು” ನಿಲ್ದಾಣದಲ್ಲಿ ನಿಲುಗಡೆ ನೀಡಬೇಕೆಂದು ಗೌರವಾನ್ವಿತ ರೈಲ್ವೆ ಸಚಿವರಿಗೆ ಸಂಸದ ಕ್ಯಾ. […]










