ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮುಂದೆ ಪಕ್ಷ ತೀರ್ಮಾನಿಸಲಿದೆ, ಈಗ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಸಂಘಟನೆ: ಹರೀಶ್ ದ್ವಿವೇದಿ
ಬೆಂಗಳೂರು: “ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮುಂದೆ ಪಕ್ಷ ತೀರ್ಮಾನ ಮಾಡಲಿದೆ. ವಿಜಯೇಂದ್ರ ಯುವಕರಿದ್ದಾರೆ, ಈಗ ಅವರ ಜೊತೆಯಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ” ಎಂದು ರಾಜ್ಯ ಬಿಜೆಪಿ ಉಸ್ತುವಾರಿ […]








