ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್ ಕುಮಾರ್ ಸ್ಪಷ್ಟನೆ
ಉಡುಪಿ: ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ […]









