‘ರಾಮಾಯಣ ಇತಿಹಾಸ ಸೃಷ್ಟಿಸಲಿ, ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿಯಾಗಲಿ, ಭವ್ಯ ದೃಶ್ಯಕಾವ್ಯ ಕಣ್ತುಂಬಿಕೊಳ್ಳಲು ಕಾಯುತ್ತಿದ್ದೇನೆ’
ಕೆಜಿಎಫ್ ಸ್ಟಾರ್ ಯಶ್ ಮುಖ್ಯಭೂಮಿಕೆಯಲ್ಲಿರುವ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿದ್ದು, ಬಹುತೇಕ ಉತ್ತಮ ಪ್ರತಿಕ್ರಿಯೆಗಳನ್ನೇ ಪಡೆದುಕೊಂಡಿದೆ. ಬಿಡುಗಡೆಗೂ ಮುನ್ನ ಕಾಂತಾರ ಸಾರಥಿ […]









