ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ: ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ. ಕಂಬಳಕ್ಕೆ […]










