ಕುಕ್ಕೆ ಸುಬ್ರಹ್ಮಣ್ಯ ಮಾಸ್ಟರ್ ಪ್ಲಾನ್ ಕಾಮಗಾರಿ ವಿಳಂಬ: ಮುಜರಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದ ಹಿರಿಯ ಅಧಿಕಾರಿ!
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 600 ಕೋಟಿ ರೂಪಾಯಿ ವೆಚ್ಚದ ಮಾಸ್ಟರ್ ಪ್ಲಾನ್ ಅಭಿವೃದ್ಧಿ ಕಾಮಗಾರಿಗಳು ನಿಧಾನಗೊಂಡಿರುವ ಹಿನ್ನೆಲೆಯಲ್ಲಿ, ಕರ್ನಾಟಕ […]










